CRIMEಬೆಂಗಳೂರು

ಜೆಸಿಬಿ ತಂದ ದುರಂತ: ವಿದ್ಯುತ್‌ ಕಂಬ ಬಿದ್ದು ಇಬ್ಬರು ಮಹಿಳೆಯರು ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಕಂಬಕ್ಕೆ ಬೆಳಗ್ಗೆ ಜೆಸಿಬಿ ಡಿಕ್ಕಿಯಾಗಿ ದಡಿಲಗೊಂಡಿತ್ತು. ಆ ವಿದ್ಯುತ್ ಕಂಬ ಸಂಜೆ ವೇಳೆ ಬಿದ್ದ ಪರಿಣಾಮ ರಸ್ತೆಯಲ್ಲಿ ಹೋಗುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೈಯ್ಯಪ್ಪನಹಳ್ಳಿ ಬಳಿಯ ಸದ್ದುಗುಂಟೆಪಾಳ್ಯದಲ್ಲಿ ನಡೆದಿದೆ.

ಸದ್ದುಗುಂಟೆಪಾಳ್ಯ ನಿವಾಸಿಗಳಾದ ಸುಮತಿ(35) ಮತ್ತು ಸೋನಿ ಕುಮಾರಿ (36) ಮೃತ ಮಹಿಳೆಯರು.

ಸೋಮವಾರ ಸಂಜೆ 4ಗಂಟೆ ಸುಮಾರಿಗೆ ಸದ್ದುಗುಂಟೆಪಾಳ್ಯ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರನ್ನು ಬಲಿಪಡೆದಿದೆ. ಈ ದುರಂತಕ್ಕೆ ಬೆಳಗ್ಗೆ ಜೆಸಿಬಿ ಡ್ರೈವರ್‌ ಮಾಡಿದ ಎಡವಟ್ಟೆ ಕಾರಣ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ, ಜೆಸಿಬಿಯನ್ನು ಜಪ್ತಿ ಮಾಡಿ, ಜೆಸಿಬಿ ಚಾಲಕನ್ನು ವಶಕ್ಕೆ ಪಡೆದಿದ್ದಾರೆ. ಬೈಯ್ಯಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Deva
the authorDeva

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ