NEWSನಮ್ಮಜಿಲ್ಲೆನಮ್ಮರಾಜ್ಯ

57 ವರ್ಷ ಮೇಲ್ಪಟ್ಟ ಸಾರಿಗೆ ನೌಕರರು ಯಾವುದೇ ಲೋಪದೋಷ ಇಲ್ಲದಂತೆ ಈ ದಾಖಲಾತಿಗಳ ಸಿದ್ಧಪಡಿಸಿಟ್ಟುಕೊಳ್ಳಬೇಕು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 57 ವರ್ಷಕ್ಕಿಂತ ಮೇಲ್ಪಟ್ಟ ನೌಕರರು ಮುಂಚಿತವಾಗಿ, ಈ ದಾಖಲಾತಿಗಳನ್ನು ಯಾವುದೇ ಲೋಪದೋಷವಿಲ್ಲದ ರೀತಿಯಲ್ಲಿ ಸಿದ್ಧಪಡಿಸಿಕೊಂಡು ಇಟ್ಟುಕೊಳ್ಳಬೇಕು.

ಏಕೆಂದರೆ 58 ವರ್ಷ ಪೂರ್ಣಗೊಂಡ ನಂತರ ಪಿಂಚಣಿ ಪಡೆಯಲು ಈ ದಾಖಲಾತಿಗಳು ಅತ್ಯವಶ್ಯಕವಾಗಿದ್ದು ಆಧಾರ್ ಕಾರ್ಡ್‌ ಮತ್ತು ಪಾನ್ ಕಾರ್ಡ್ ಹಾಗೂ ಇನ್ನಿತರಲ್ಲಿ ಯಾವುದಾದರೂ ರೀತಿಯಲ್ಲಿ ದೋಷವಿದ್ದಲ್ಲಿ ಪಿಂಚಿಣಿ ಮಂಜೂರಾತಿಗೆ ವಿಳಂಬವಾಗುತ್ತದೆ.

ಹೀಗಾಗಿ ಈ ಮಾಹಿತಿಯನ್ನು ಸಿಬ್ಬಂದಿ ಅನುಕೂಲಕ್ಕಾಗಿ ನೀಡಲಾಗುತ್ತಿದ್ದು, ಪ್ರತಿಯೊಬ್ಬರು ಈ ಬಗ್ಗೆ ಗಮನಹರಿಸಿ ದಾಖಲಾತಿಗಳಲ್ಲಿ ಲೋಪವಿಲ್ಲದಂತೆ ಮುಂಚಿತವಾಗಿ ಖಚಿತಪಡಿಸಿಕೊಳ್ಳುವುದು ಮುಖ್ಯವಾಗಿದೆ. ಇದರಿಂದ ಕಾಲಕ್ಕೆ ಸರಿಯಾಗಿ ನಿಮಗೆ ಸಿಗಬೇಕಾದ ಪಿಂಚಿಯು ಆರಂಭವಾಗುತ್ತದೆ.

ಜತೆಗೆ ನಿವೃತ್ತಿ ನಂತರ ಕಚೇರಿಯಿಂದ ಕಚೇರಿಗೆ ಅಲೆದಾಡುವುದು ಕೂಡ ತಪ್ಪುತ್ತದೆ. ಹೀಗಾಗಿ ಪ್ರತಿಯೊಬ್ಬರು ಅಧಿಕಾರಿಗಳು/ ನೌಕರರು ದಾಖಲೆಗಳ ಬಗ್ಗೆ ತಿಳಿವಳಿಕೆ ಹೊಂದುವುದು ಮುಖ್ಯವಾಗಿದೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ