CRIMENEWSಬೆಂಗಳೂರು

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಟ್ವಿಸ್ಟ್: ವಿಚಾರಣೆ ವೇಳೆ ಪೊಲೀಸರ ಎಡವಟ್ಟು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳು ಪೊಲೀಸರ ನಡೆಯ ವಿರುದ್ಧ ಕೋರ್ಟ್‌ಗೆ ದಿನಕ್ಕೊಂದು ಅರ್ಜಿ ಸಲ್ಲಿಕೆ ಮಾಡುತ್ತಿದ್ದಾರರ. ನಿನ್ನೆ ಕೋರ್ಟ್‌ಗೆ ಮೂವರು ಆರೋಪಿಗಳು ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಈ ಅರ್ಜಿಯಲ್ಲಿ ನಮ್ಮ ಮೊಬೈಲ್ ವಶಕ್ಕೆ ಪಡೆಯುವಾಗ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ವಶಕ್ಕೆ ಪಡೆದುಕೊಂಡಿಲ್ಲ. ಬೇರೊಂದು ಜಾಗದಲ್ಲಿ ವಶಕ್ಕೆ ಪಡೆದು ಅದನ್ನು ಕಾಮಾಕ್ಷಿಪಾಳ್ಯ ಎಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ದೋಷಾರೋಪ ಪಟ್ಟಿ ಸಲ್ಲಿಕೆಯಾದಾಗ ಫೋಟೋದಲ್ಲಿ ವೈಟ್ ಕಲರ್ ಟೈಲ್ಸ್ ಇದೆ. ಪೊಲೀಸ್ ಠಾಣೆಯಲ್ಲಿ ಹಳೆಯ ಮಾದರಿ ಮೊಜಾಕ್ ಇದೆ. ಹೀಗಾಗಿ, ಪ್ರಕರಣದ ದಾರಿ ತಪ್ಪಿಸಿದ್ದಾರೆ. ಆದ್ದರಿಂದ ಖುದ್ದಾಗಿ ನ್ಯಾಯಾಧೀಶರೇ ಜೈಲಿಗೆ ಭೇಟಿ ಕೊಡಬೇಕು. ಅಲ್ಲದೇ, ಸ್ಟೇಷನ್ ಸಿಸಿಟಿವಿಯನ್ನು ವಶಕ್ಕೆ ಪಡೆಯಬೇಕು. ಬದಲಾವಣೆ ಮಾಡದಂತೆ ಎಚ್ಚರಿಕೆ ವಹಿಸಬೇಕು ಅಂತ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಅರ್ಜಿ ಸ್ವೀಕಾರ ಮಾಡಿರುವ ನ್ಯಾಯಾಲಯ ವಿಚಾರಣೆ ನಿಗದಿ ಮಾಡಿದೆ. ಅಲ್ಲದೇ, ಮುಂದಿನ ವಿಚಾರಣೆ ತನಕ ಸಿಸಿಟಿವಿಯನ್ನು ನಾಶ ಮಾಡದಂತೆ ಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ.

Megha
the authorMegha

Leave a Reply

error: Content is protected !!
Latest news
KSRTC ನೌಕರರದ್ದು ಹಾವು ಸಾಯೊಲ್ಲ ಕೋಲು ಮುರಿಯೊಲ್ಲ ಎಂಬ ಸ್ಥಿತಿ: ಇಂದಿನ ರಾಜೀ ಸಂಧಾನ ಸಭೆ ಮತ್ತೆ ವಿಫಲ ಜೂ.10ಕ್ಕೆ ಮ... 11 ತಿಂಗಳ ವೇತನ ಹಿಂಬಾಕಿಯಲ್ಲಿ ವ್ಯತ್ಯಾಸದ ಅನುಮಾನ ಹಿನ್ನೆಲೆ ಜೂ.1ರಂದು KSRTC ಎಂಡಿ ಭೇಟಿಗೆ ನೌಕರರು ಸಜ್ಜು BPL ಕಾರ್ಡ್‌ದಾರರು ಮಾತ್ರ ಗೃಹಲಕ್ಷ್ಮಿ ಫಲಾನುಭವಿಗಳು ಆದರೆ, ಅರ್ಹತೆ ಮೀರಿದವರು ಎಂದರೆ ಯಾರು? ಸರ್ಕಾರವನ್ನು ಪ್ರಶ್ನಿಸ... ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಈ 2 ಯೋಜನಗೆಳು ಇನ್ನು ಮುಂದೆ ಸಿಗಲ್ಲ!? ಭಟ್ಕಳ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ 8 ಮಂದಿ ಮೃತ- ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಹೈ ಕೋರ್ಟ್‌ CJಗೆ ಪತ್ರ ಬರೆದ ನೌಕರರು: ಸಮಾನ ಕೆಲಸಕ್ಕೆ ಸಮಾನ ವೇತನ ಬೇಕು! ಸಾರಿಗೆ ನಿಗಮ ನೌಕರರಿಗೆ ನ್ಯಾಯ ಬೇಕು! ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿಗಾಗಿ ಪತ್ರ ಚಳವಳಿಗೆ ಮುಂದಾದ ಸಾರಿಗೆ ನೌಕರರು: ಹೈ ಕೋರ್ಟ್‌ ಸಿಜೆಗೆ ಲೆಟರ್ ಬರೆಯಲು ... ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ