CRIMEದೇಶ-ವಿದೇಶನಮ್ಮಜಿಲ್ಲೆ

ಕೊಪ್ಪಳದಲ್ಲಿ ವಿದೇಶಿ ಪ್ರಜೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಆರೋಪಿಗಳಿಬ್ಬರ ಬಂಧನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಹಿಳಾ ಮಾಲೀಕರ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೆ. ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿಸಿದರು.

ಇನ್ನು ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲ ಅಗತ್ಯ ಕ್ರಮ ವಹಿಸಲಾಗುವುದು ಎಂದು ಹೇಳಿದರು.

Deva
the authorDeva

Leave a Reply

error: Content is protected !!
Latest news
KSRTC: ಅತೀ ಶೀಘ್ರದಲ್ಲೇ ಶೇ.15ರಿಂದ 20ರಷ್ಟು ಬಸ್‌ ಪ್ರಯಾಣ ದರ ಏರಿಕೆ- ಸುಳಿವುಕೊಟ್ಟ ಮುಖ್ಯಮಂತ್ರಿ ಡಿಕೆಶಿ ವಿದ್ಯುತ್‌ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ NWKRTC: ಡೋರ್‌ ಹಾಕದಿದ್ದರೆ, ಚಾಲಕರ ಬಳಿ ಕುಳಿತಿದ್ದರೆ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸಿ- ತನಿಖಾಧಿಕಾರಿಗಳಿ ಡಿಸ... ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ