CRIMENEWSನಮ್ಮಜಿಲ್ಲೆ

ನಿಯಂತ್ರಣ ಕಳೆದುಕೊಂಡ ಬೈಕ್‌ ವಿಸಿ ನಾಲೆ ಬಿದ್ದು ಇಬ್ಬರು ಸವಾರರು ಮೃತ

ವಿಜಯಪಥ ಸಮಗ್ರ ಸುದ್ದಿ

ಮದ್ದೂರು: ಸವಾರನ ನಿಯಂತ್ರಣ ಕಳೆದುಕೊಂಡ ಬೈಕ್‌ ವಿಸಿ ನಾಲೆಗೆ ಬಿದ್ದ ಪರಿಣಾಮ ಬೈಕ್‌ ಹಿಂಬದಿ ಕುಳಿತಿದ್ದ ವೃದ್ಧ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಹೊಸಗಾವಿ ಬಳಿ ನಡೆದಿದೆ.

ಮದ್ದೂರಿನ ರಾಮಣ್ಣ (70) ಹಾಗೂ ಭರತ್ (19) ಅಪಘಾತದಲ್ಲಿ ಮೃತಪಟ್ಟವರು ಎಂದು ತಿಳಿದು ಬಂದಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಗಾವಿ ಗ್ರಾಮದ ಬಳಿ ವಿಸಿ ನಾಲೆಯ ತಡೆ ಗೋಡೆಗೆ ಡಿಕ್ಕಿ ಹೊಡೆದ ಬೈಕ್, ನಾಲೆಗೆ ಉರುಳಿ ಬಿದ್ದಿದೆ. ಈ ವೇಳೆ ಬೈಕ್‌ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಅನುನೀಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಮದ್ದೂರು ಪೊಲೀಸ್ ಠಾಣೆ ಪರಿಶೀಲನೆ ನಡೆಸಿ ಮೃತ ದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸುತ್ತಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ