CrimeNEWSನಮ್ಮಜಿಲ್ಲೆ

ಮಂಗಳೂರು: ಇಷ್ಟವಿಲ್ಲದ ಮದುವೆ – ಮನನೊಂದ ನವ ವಿವಾಹಿತೆ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಇಷ್ಟವಿಲ್ಲದ ವರನೊಂದಿಗೆ ನನ್ನ ಮದುವೆ ಮಾಡಿದರು ಎಂದು ಮನನೊಂದ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ಅಂಬ್ಲಮೊಗರಿಯ ರಶ್ಮಿ (24) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದವರು. 15 ದಿನಗಳ ಹಿಂದೆ ರಶ್ಮಿ ಗಂಜಮಠ ಮೂಲದ ದುಬೈಯಲ್ಲಿ ಇಂಜಿನಿಯರ್ ಆಗಿರುವ ಸಂದೀಪ್ ಎಂಬುವರ ಜತೆ ಮದುವೆಯಾಗಿದ್ದರು. ಆದರೆ ಸೆಪ್ಟೆಂಬರ್ 3 ರಂದು ಕೋಡಿಕಲ್‍ನ ತನ್ನ ಅಕ್ಕನ ಮನೆಗೆ ಬಂದಿದ್ದ ರಶ್ಮಿ ಇಲಿ ಪಾಷಣ ಸೇವಿಸಿ ಅಸ್ವಸ್ಥಗೊಂಡಿದ್ದರು.

ಗಂಭೀರ ಸ್ಥಿತಿಯಲ್ಲಿದ್ದ ರಶ್ಮಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ, ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ