NEWSರಾಜಕೀಯ

ವಿವಾದಿತ ಹೆಸರು ಉರಿಗೌಡ, ನಂಜೇಗೌಡರ ಆಧಾರ್ ಬಿಡುಗಡೆ : ತಂದೆ – ತಾಯಿ ಇವರೇ ನೋಡಿ, ಜನ್ಮಸ್ಥಳವೂ ಸಿಕ್ಕಿದೆ ಕಾಂಗ್ರೆಸ್‌ಗೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇದುವರೆಗೂ ರಾಜ್ಯದ ಮತ್ತು ದೇಶದ ಇತಿಹಾಸ ಓದಿರುವ ಯಾರೊಬ್ಬರು ಕೇಳರಿಯದ ಹೆಸರೆರಡು 2023ರ ವಿಧಾನಸಭಾ ಚುನಾವಣೆ ಸಮೀಪದಲ್ಲಿ ಕೇಳಿ ಬರುತ್ತಿರುವ ಹೆಸರುಗಳ ಬಗ್ಗೆ ಕಾಂಗ್ರೆಸ್‌ ಅಪ್ಪ, ಅಮ್ಮನ ಹೆಸರನ್ನು ಬಿಡುಗಡೆ ಮಾಡಿದೆ.

ಹೌದು! ವಿವಾದಿತ ಪಾತ್ರಗಳಾಗಿ ಚರ್ಚೆಯಲ್ಲಿರುವ ಉರಿಗೌಡ ಮತ್ತು ನಂಜೇಗೌಡ ಹೆಸರಲ್ಲಿ ಕಾಂಗ್ರೆಸ್ ಅಣಕು ಆಧಾರ್ ಕಾರ್ಡ್ ಬಿಡುಗಡೆ ಮಾಡಿ ಬಿಜೆಪಿಯ ಕಾಲೆಳೆದಿದೆ.

ಅಣಕು ಆಧಾರ್‌ನಲ್ಲಿ ಉರಿಗೌಡ ಮತ್ತು ನಂಜೇಗೌಡರಿಗೆ ಅಶ್ವಥ್ ನಾರಾಯಣ್ ತಾಯಿ ಹಾಗೂ ಸಿ.ಟಿ.ರವಿ ತಂದೆ. ಇವರಿಬ್ಬರೂ ಹುಟ್ಟಿದ್ದು ಚುನಾವಣೆ ಹತ್ತಿರ ಬಂದಾಗ. ಇವರ ಜನ್ಮಸ್ಥಳ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಎಂದು ವ್ಯಂಗ್ಯವಾಡಿದೆ.

ಇನ್ನು ಅನೇಕ ಸಂಶೋಧನೆಯ ಬಳಿಕ ಸಿಕ್ಕಿದೆ. ಉರಿಗೌಡ, ನಂಜೇಗೌಡರ ಆಧಾರ್ ಕಾರ್ಡ್ ನಂಬರ್ 420 420 420 420 ಎಂದು ತಿಳಿಸಿದೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ