NEWSನಮ್ಮಜಿಲ್ಲೆನಮ್ಮರಾಜ್ಯ

ಎಚ್​​ಎಎಲ್‌ನಲ್ಲಿವೆ ಹಲವು ಹುದ್ದೆಗಳು: ನೇಮಕಾತಿಗಾಗಿ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಹಲವು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ಸೈಟ್ hal-india.co.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಎಚ್​​ಎಎಲ್ ಒಟ್ಟು 25 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಇವುಗಳಲ್ಲಿ ಡಿಪ್ಲೊಮಾ ಟೆಕ್ನಿಶಿಯನ್, ಏರ್​​ಕ್ರಾಪ್ಟ್ ಟೆಕ್ನಿಶಿಯನ್ ಮತ್ತು ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 28 ವರ್ಷಗಳಿಗೆ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಇಂಜಿನಿಯರಿಂಗ್ ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್ ಮತ್ತು ಕಮ್ಯುನಿಕೇಶನ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಅಥವಾ ಐಟಿಐ (ಫಿಟ್ಟರ್/ಗ್ರೈಂಡರ್)ನಲ್ಲಿ ಡಿಪ್ಲೊಮಾ ಹೊಂದಿರಬೇಕು.

ಆಯ್ಕೆಯಾದ ಅಭ್ಯರ್ಥಿಗಳಿಗೆ 46,796 ರೂಪಾಯಿಯಿಂದ 48,764 ರೂವರೆಗೆ ವೇತನ ನೀಡಲಾಗುತ್ತದೆ. ಅರ್ಜಿ ಶುಲ್ಕವನ್ನು 200 ರೂ ಆಗಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆಯು 22.09.2024 ರಂದು ಬೆಂಗಳೂರಿನಲ್ಲಿ ನಡೆಯಲಿದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ