NEWSವಿಡಿಯೋ

ಕಾರವಾನ್ ಪ್ರವಾಸೋದ್ಯಮದ ಉತ್ತೇಜನಕ್ಕೆ ಆದ್ಯತೆ: ಸಿಎಂ ಬಿಎಸ್‌ವೈ

https://twitter.com/i/status/1273176693826519042
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಮಾರ್ಟ್‌ ಅಪ್ ಯೋಜನೆಯಡಿ ಕಾರವಾನ್ ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಅಭಿವೃದ್ಧಿಪಡಿಸಿರುವ ನೂತನ ಕಾರವಾನ್ (ಮಿನಿ ಬಸ್) ಗಳಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ  ಅವರು, ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ‌ ನೀಡಿದರು.

ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಸೋದ್ಯಮ ಪುನಶ್ಚೇತನಕ್ಕೆ ಸರ್ಕಾರ ಬದ್ಧವಾಗಿದ್ದು, ಹೆಚ್ಚಿನ ತಾಣಗಳಲ್ಲಿ ಕಾರವಾನ್ ಪ್ರವಾಸೋದ್ಯಮ ಪ್ರೋತ್ಸಾಹಿಸಲಾಗುವುದು ಎಂದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ