NEWSನಮ್ಮರಾಜ್ಯ

ಜೂನ್‌ 5- ರಾಜ್ಯದಲ್ಲಿ ಕೊರೊನಾ ರಣಕೇಕೆ ಒಂದೇದಿನ 515 ಸೋಂಕಿತರು ಪತ್ತೆ

ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಕರ್ನಾಟಕಕ್ಕೆ ಮುಂದಿದೆ ವಿಶ್ವಮಾರಿಯ ಹಬ್ಬ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ  ತನ್ನ ಅಟ್ಟಹಾಸವನ್ನು ಇಂದು ಮುಂದುವರಿಸಿದ್ದು 515  ಮಂದಿಯಲ್ಲಿ ಕೊರೊನಾ ಪಾಸಿಟಿವ್‌ ದೃಢಪಟ್ಟಿದ್ದು, ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದೆ.

ಇಂದು ಉಡುಪಿ ಜಿಲ್ಲೆಯಲ್ಲಿ204  ಮಂದಿಗೆ ಪಾಸಿಟಿವ್‌ ಬರುವ ಮೂಲಕ  ಅತ್ಯಂತ ಹೆಚ್ಚು ಸೋಂಕಿತರು ಪತ್ತೆಯಾಗಿದ್ದು,  ಯಾದಗಿರಿ 74, ವಿಜಯಪುರ 53, ಕಲಬುರಗಿ 42, ಬೀದರ್‌ 39,  ಬೆಳಗಾವಿ 36, ಮಂಡ್ಯ, 13, ಬೆಂಗಳೂರು ಗ್ರಾಮಾಂತರ 12, ಬೆಂಗಳೂರು 10, ದಕ್ಷಿಣ ಕನ್ನಡ 8, ಉತ್ತರ ಕನ್ನಡ 7, ಚಿಕ್ಕಬಳ್ಳಾಪುರ, ಹಾಸನ ಮತ್ತು ಧಾರವಾಡದಲ್ಲಿ ತಲಾ 3, ಹಾವೇರಿ, ರಾಮನಗರದಲ್ಲಿ ತಲಾ 2, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ಮತ್ತು ಕೋಲಾರದಲ್ಲಿ  ತಲಾ ಒಂದೊಂದು ಪ್ರಕರಣ ಇಂದು ಪತ್ತೆಯಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇನ್ನು ರಾಜ್ಯದಲ್ಲಿ 4,835  ಮಂದಿಗೆ ಈವರೆಗೆ ಕೊರೊನಾ ಪಾಸಿಟಿವ್‌ ಇರುವುದು ದೃಢಪಟ್ಟಿದ್ದು, ಅದರಲ್ಲಿ 1,688 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. 3,088 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಈವರೆಗೆ 59 ಮಂದಿ ಈ ವಿಶ್ವಮಾರಿಗೆ ಬಲಿಯಾಗಿದ್ದಾರೆ.

ದೇಶದಲ್ಲಿ 227,273 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 227,273 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 6,367 ಮಂದಿ ಮೃತಪಟ್ಟಿದ್ದಾರೆ. 109,462 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 6,728,537 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 393,677 ಜನರು ಮೃತಪಟ್ಟಿದ್ದಾರೆ 3,271,261 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್