NEWSದೇಶ-ವಿದೇಶನಮ್ಮರಾಜ್ಯ

ಜುಲೈ 31- ರಾಜ್ಯದಲ್ಲಿ ಹೊಸದಾಗಿ 5483 ಮಂದಿಯಲ್ಲಿ ಕೊರೊನಾ, 84 ಜನರು ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 5483 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು  124115 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು  84 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2322ಕ್ಕೆ  (ಅನ್ಯ ಕಾರಣಕ್ಕೆ 8ಸೇರಿ) ಏರಿಕೆಯಾಗಿದೆ.

ಈ ನಡುವೆ, ಇಂದು ರಾಜ್ಯದಲ್ಲಿ 3130 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 49788 ಕ್ಕೇರಿದಂತಾಗಿದೆ. ಇನ್ನು 72005 ಸಕ್ರಿಯ ಪ್ರಕರಣಗಳಿವೆ.

ಇಂದು ರಾಜಧಾನಿ ಬೆಂಗಳೂರು ನಗರದಲ್ಲಿ 2220 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 55544 ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಮಹಾಮಾರಿಗೆ ಇಂದು 20 ಮಂದಿ ಬಲಿಯಾಗಿದ್ದಾರೆ.

ಬಳ್ಳಾರಿಯಲ್ಲಿ 340, ಬೆಳಗಾವಿ 217,  ಉಡುಪಿ 213, ದಕ್ಷಿಣ ಕನ್ನಡ ಮತ್ತು ಮೈಸೂರು ತಲಾ 204 ಸೇರಿ ಇಂದು ರಾಜ್ಯದಲ್ಲಿ ಒಟ್ಟು 5483 ಮಂದಿ ಹೊಸದಾಗಿ ಕೊರೊನಾ ವಿಶ್ವಮಾರಿಗೆ ಸೇರ್ಪಡೆಯಾಗಿದ್ದಾರೆ.

ಭಾರತ ಸೇರಿದಂತೆ  ವಿಶ್ವದ ನಾನಾ  ರಾಷ್ಟ್ರಗಳ  ಕೊರೊನಾ ಸೋಂಕಿತರ  ಅಂಕಿ ಅಂಶಗಳನ್ನು ತಿಳಿಯಲು  ಇಲ್ಲಿ ಕ್ಲಿಕ್‌ ಮಾಡಿ
 view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌   ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail

 

Leave a Reply

error: Content is protected !!
LATEST
WELCOME TO KSRTC ಸ್ನಾನಗೃಹ ಬಸ್ - ಕಳಪೆ ಬಸ್‌ ಬಿಟ್ಟ NWKRTC ನಿಗಮಕ್ಕೆ ಛೀಮಾರಿಹಾಕಿದ ಪ್ರಯಾಣಿಕ KSRTC: ಬಸ್‌ ಬರುತ್ತಿರುವುದ ಗಮನಿಸದೆ ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್‌ ಡಿಕ್ಕಿ- ಕಾಲು ಮುರಿತ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಸಲ್ಲಿಸಿದ ಕೆಎಚ್‌ಎಂ ಹೈಕೋರ್ಟ್ ಬಿಗ್ ಶಾಕ್ ಜತೆಗೆ ಸಿಎಂ ಸಿದ್ದರಾಮಯ್ಯಗೆ ನಾಳೆ ಕೂಡ ಮಹತ್ವದ ದಿನ ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ- ಗವರ್ನರ್ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ಬೆಂಗಳೂರು ಗ್ರಾಮಾಂತರ: ಉನ್ನತ ಗ್ರಾಮ ಅಭಿಯಾನದಡಿ ಜಿಲ್ಲೆಯ 14 ಗ್ರಾಮಗಳು ಆಯ್ಕೆ: ಜಿಲ್ಲಾಧಿಕಾರಿ ಡಾ.ಶಿವಶಂಕರ್ ಮಾನಸಿಕ ಆರೋಗ್ಯ ಸಮಾಲೋಚಕರ  ಹುದ್ಧೆಗೆ ಅರ್ಜಿ ಆಹ್ವಾನ ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ