NEWSದೇಶ-ವಿದೇಶನಮ್ಮಜಿಲ್ಲೆ

ಉತ್ತರ ಕನ್ನಡದಲ್ಲಿ ವಿಜಯ ಪತಾಕೆ ಹಾರಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ

ವಿಜಯಪಥ ಸಮಗ್ರ ಸುದ್ದಿ

ಉತ್ತರ ಕನ್ನಡ: ಉತ್ತರ ಕನ್ನಡ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಬಹುತೇಕ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.

ಈ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆದಿದ್ದು, ಶೇಕಡಾ 76.53ರಷ್ಟು ಮತದಾನ ಆಗಿತ್ತು. ಇನ್ನು ಇಂದಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಜಯ ಪತಾಕೆಯನ್ನು ಹಾರಿಸಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಬಿಜೆಪಿಯಿಂದ ವಿಶೇಶ್ವರ ಹೆಗಡೆ ಕಾಗೇರಿ ಮತ್ತು ಕಾಂಗ್ರೆಸ್‌ನಿಂದ ಅಂಜಲಿ ನಿಂಬಾಳ್ಕರ್‌ ಸ್ಪರ್ಧಿಸಿದ್ದರು.

ಇನ್ನು ಇಂದು ಫಲಿತಾಂಶದಲ್ಲಿ ಕೊನೆಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗೆಲುವು ಸಾಧಿಸುವ ಮೂಲಕ ಬಿಜೆಪಿ ಕೋಟೆಯನ್ನು ಭದ್ರಪಡಿಸಿಕೊಂಡಿದ್ದಾರೆ

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ