NEWSನಮ್ಮರಾಜ್ಯಮೈಸೂರುಸಂಸ್ಕೃತಿ

ಮುಂದಿನ ವರ್ಷವೂ ನಾನೇ ಯಾಕೆ ಪುಷ್ಪಾರ್ಚನೆ ಮಾಡಬಾರದು: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಾಡಹಬ್ಬ ದಸರಾ ಜಂಬುಸವಾರಿಗೆ ಮುಂದಿನ ವರ್ಷವೂ ನಾನೇ ಯಾಕೆ ಪುಷ್ಪಾರ್ಚನೆ ಮಾಡಬಾರದು? ಹೋಪ್‌ ಸೋ ನಾನು ಮಾಡಬಹುದು. ಮುಖ್ಯಮಂತ್ರಿಯಾಗಿ ಇನ್ನೂ ಎರಡೂವರೆ ವರ್ಷ ಇರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರಾಚ್ಚರಿಸಿದ್ದಾರೆ.

ನವೆಂಬರ್‌ನಲ್ಲಿ ಕ್ರಾಂತಿ ನಡೆಯಲಿದೆ ಎಂಬ ವಿಪಕ್ಷಗಳ ಮಾತಿಗೆ ಪ್ರತಿಕ್ರಿಯಿಸಿದ ಅವರು, ಎರಡನೇ ಬಾರಿ ಸಿಎಂ‌ ಆಗಲ್ಲ ಅಂದಿದ್ದರು, ನಾನು ಸಿಎಂ ಆಗಲಿಲ್ವಾ? ಬಹಳ ಜನ ಬಹಳಷ್ಟು ಹೇಳುತ್ತಾರೆ, ಹೇಳಲಿ. ನವೆಂಬರ್‌ನಲ್ಲಿ ಸರ್ಕಾರಕ್ಕೆ ಎರಡು ವರ್ಷ ತುಂಬುವ ಕಾರಣ ಆ ರೀತಿ ಮಾತನಾಡುತ್ತಾರೆ ಎಂದರು.

ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಮತ್ತು ಅವರು ಹೇಳಿದಂತೆ ಕೇಳಬೇಕು. ಬಿಜೆಪಿಗೆ ವಸ್ತು ಸ್ಥಿತಿ ಗೊತ್ತಿಲ್ಲ, ಅವರು ಹೇಳಿದ ಏನು ನಡೆಯುವುದಿಲ್ಲ. ಬಿಜೆಪಿಯವರು ಬಿಜೆಪಿ ಹೇಳಿದ್ದೆಲ್ಲ ಸುಳ್ಳಾಗಿದೆ ಎಂದು ಹೇಳಿದರು.

Deva
the authorDeva

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ