VIJAYAPATHA.IN > ವಿಜಯಪಥ > NEWS > ನಮ್ಮರಾಜ್ಯ > ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು (ಏ.10ರ ಬುಧವಾರ) ಪ್ರಕಟವಾಗಲಿದ್ದು, ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ಬಳಿಕ ವೆಬ್‌ಸೈಟ್‌ನಲ್ಲಿ 11ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
vijayapatha.in - ವಿಜಯಪಥ.ಇನ್ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ. ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ.
ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇದ್ದು, ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆದಿದ್ದಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತಿದೆ.
ವಿದ್ಯಾರ್ಥಿಗಳು ಮತ್ತು ಪೋಷಕರು ಶಿಕ್ಷಣ ಇಲಾಖೆಯ ವೆಬ್‌ಸೈಟ್ www.karresultsnic.in ಭೇಟಿ ನೀಡಿ ಫಲಿತಾಂಶವನ್ನು ಬೆಳಗ್ಗೆ 11 ಗಂಟೆ ಬಳಿಕ ವೀಕ್ಷಿಸಬಹುದು.
![](https://vijayapatha.in/wp-content/uploads/2024/02/QR-Code-VP-1-1-300x62.png)
Related
Deva
Leave a reply