ಬೆಂಗಳೂರು: ವಿಧಾನಸಭಾ ಚುನಾವಣೆಗೆ 49 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶುಕ್ರವಾರ ಬಿಡುಗಡೆ ಮಾಡಿದರು.
ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದಿಂದ ಎಚ್.ಪಿ. ಸ್ವರೂಪ್ ಅವರನ್ನು ಕಣಕ್ಕಿಳಿಸಲಾಗುತ್ತಿದ್ದು, ಶಾಸಕ ಎಚ್.ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೆ ನಿರಾಸೆಯಾಗಿದೆ.
![](http://vijayapatha.news/wp-content/uploads/2020/05/20-may-cm-hdk-300x174.jpg)
ಪಟ್ಟಿ ಬಿಡುಗಡೆಗೂ ಮುನ್ನ ಕುಮಾರಸ್ವಾಮಿ ಅವರು ಪಕ್ಷದ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ರೇವಣ್ಣ ಅವರೂ ಉಪಸ್ಥಿತರಿದ್ದರು. ಪಟ್ಟಿಯಲ್ಲಿನ 48 ಹೆಸರುಗಳನ್ನು ಕುಮಾರಸ್ವಾಮಿ ಪ್ರಕಟಿಸಿದರೆ, ಹಾಸನದ ಟಿಕೆಟ್‌ಅನ್ನು ರೇವಣ್ಣ ಅವರು ಘೋಷಿಸಿದರು.
ಹಾಸನ – ಎಚ್ಪಿ ಸ್ವರೂಪ್
ಕುಡಚಿ – ಆನಂದ ಮಾಳಗಿ
ಸವದತ್ತಿ ಯಲ್ಲಮ್ಮ – ಸೌರಬ್ ಆನಂದ್ ಚೋಪ್ರಾ
ಆಥಣಿ – ಶಶಿಕಾಂತ್ ಪಡಸಲಗಿ
ಯಲ್ಲಾಪುರ – ಡಾ.ನಾಗೇಶ್ ನಾಯ್ಕ್
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ – ಕಡಬೂರು ಮಂಜುನಾಥ್
ಯಲಹಂಕ – ಮುನೇಗೌಡ
ಯಶವಂತಪುರ – ಜವರಾಯಿಗೌಡ
ತಿಪಟೂರು – ಶಾಂತಕುಮಾರ್
ಶಿರಾ – ಆರ್.ಉಗ್ರೇಶ್
ಸಿಂದಗಿ – ವಿಶಾಲಾಕ್ಷಿ ಶಿವಾನಂದ್
ಗಂಗಾವತಿ – ಎಚ್.ಆರ್.ಚನ್ನಕೇಶವ
ಜೇವರ್ಗಿ – ದೊಡ್ಡಪ್ಪಗೌಡ
ಶಹಾಪುರ – ಗುರುಲಿಂಗಪ್ಪಗೌಡ
ಕಡೂರು – ವೈಎಸ್ವಿ ದತ್ತಾ
ಹೊಳೆನರಸೀಪುರ – ಎಚ್.ಡಿ.ರೇವಣ್ಣ
ಸಕಲೇಶಪುರ –ಎಚ್.ಕೆ.ಕುಮಾರಸ್ವಾಮಿ
ಅರಕಲಗೂಡು – ಎ.ಮಂಜು
ಶ್ರವಣಬೆಳಗೊಳ – ಬಾಲಕೃಷ್ಣ
ಮಹಾಲಕ್ಷ್ಮೀ ಲೇಔಟ್ – ರಾಜಣ್ಣ
ಮಾಯಕೊಂಡ – ಆನಂದಪ್ಪ
ಹುಬ್ಬಳ್ಳಿ ಪೂರ್ವ – ವೀರಭದ್ರಪ್ಪಯ್ಯ
ಕುಮಟ – ಸೂರಜ್ ಸೋನಿ ನಾಯಕ್
ಹಳಿಯಾಳ – ಎಸ್.ಎಲ್. ಘೋಟ್ನೆಸ್ಕರ್
ಭಟ್ಕಳ – ನಾಗೇಂದ್ರ ನಾಯಕ್
ಶಿರಸಿ – ಉಪೇಂದ್ರ ಪೈ
ಚಿತ್ತಪುರ – ನ್ಯಾಯದೀಶ ಸುಭಾಷ್ ಚಂದ್ರ ರಾಥೋಡ್
ಕಲಬುರಗಿ ಉತ್ತರ – ನಾಸೀರ್ ಹುಸೇನ್
ಬಳ್ಳಾರಿ – ಅಲ್ಲಬಕ್ಸ್ ಮುನ್ನ
ಹರಪ್ಪನ ಹಳ್ಳಿ – ನೂರ್ ಅಹಮದ್
ಕೊಳ್ಳೇಗಾಲ – ನಿವೃತ್ತ ಪೊಲೀಸ್ ಪುಟ್ಟ ಸ್ವಾಮಿ
ಗುಂಡ್ಲುಪೇಟೆ – ಕಡಬುರು ಮಂಜುನಾಥ್
ಕಾರ್ಕಳ – ಶ್ರೀಕಾಂತ್ ಕೊಚ್ಚುರ್
ಉಡುಪಿ – ದಕ್ಷತ್ವ ಆರ್. ಶೆಟ್ಟಿ
ಕುಂದಾಪುರ – ರಮೇಶ್ ಕುಂದಾಪುರ
ಕನಕಪುರ – ನಾಗರಾಜ್ಯ
ಹಾನಗಲ್ – ನೋಹರ್ ತಹಶಿಲ್ದಾರ್
ಸಿಂದಗಿ – ವಿಶಾಲಕ್ಷಿ ಶಿವಾನಂದ್
ಎಚ್ ಡಿ ಕೋಟೆ – ಜಯಪ್ರಕಾಶ್
ಕಾರವಾರ – ಚೈತ್ರಾ ಕೋಟಾಕರ್
ಪುತ್ತೂರು – ದಿವ್ಯಾ ಪ್ರಭ
ಅರಕಲಗೂಡು – ಎ ಮಂಜು
ಸಕಲೇಶಪುರ – ಎಚ್. ಕೆ. ಕುಮಾರಸ್ವಾಮಿ
ಮಹಾಲಕ್ಷ್ಮಿ ಲೇಔಟ್ – ರಾಜಣ್ಣ
![](https://vijayapatha.in/wp-content/uploads/2024/02/QR-Code-VP-1-1-300x62.png)