NEWSನಮ್ಮಜಿಲ್ಲೆನಮ್ಮರಾಜ್ಯ

BMTC ನೌಕರರಿಗೆ ₹1.50 ಕೋಟಿ ರೂ. ಅಪಘಾತ ಪರಿಹಾರ- ಜ.26ರಿಂದಲೇ ಜಾರಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಅಧಿಕಾರಿಗಳು/ನೌಕರರು ಅಪಘಾತದಿಂದ ಅಸುನೀಗಿದರೆ ಅವರ ಅವಲಂಬಿತರಿಗೆ ಬರೋಬ್ಬರಿ 1.50 ಕೋಟಿ ರೂಪಾಯಿ ಅಪಘಾತ ಪರಿಹಾರ ನೀಡುವ ಯೋಜನೆ ಭಾನುವಾರದಿಂದ (ಜ.26)...

NEWSನಮ್ಮಜಿಲ್ಲೆನಮ್ಮರಾಜ್ಯ

ಬಜೆಟ್‌ನಲ್ಲಿ ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಘೋಷಣೆ ಮಾಡಿ ನುಡಿದಂತೆ ಸರ್ಕಾರ ನಡೆಯಬೇಕು: ಒಕ್ಕೂಟ ಮನವಿ

ಬೆಂಗಳೂರು: ಸರ್ಕಾರ ಚುನಾವಣೆ ಪೂರ್ವ ನೀಡಿದ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೂ, ಸರ್ಕಾರಿ ನೌಕರರಿಗೆ ಇರುವ ಸರಿ ಸಮಾನ ವೇತನ (7 ನೇ ವೇತನ ಆಯೋಗ) ನೀಡಲು...

NEWSನಮ್ಮಜಿಲ್ಲೆ

ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ

ಬೆಂ.ಗ್ರಾ: ನೊಂದಾಯಿತ ಲೇವಾದೇವಿ/ ಗಿರವಿ ಸಂಸ್ಥೆಗಳು ಕರ್ನಾಟಕ ಲೇವಾದೇವಿ ಅಧಿನಿಯಮದಡಿ ಸಾರ್ವಜನಿಕರ ಭದ್ರತೆ ಸಾಲಗಳಿಗೆ ಗರಿಷ್ಠ ವಾರ್ಷಿಕ ಶೇಕಡಾ 14 ರಷ್ಟು ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ

5 ವರ್ಷದಿಂದಲೂ ಸಾರಿಗೆ ನೌಕರರ ಯಾಮಾರಿಕೊಂಡೆ ಬಂದಿರುವುದು ಸಾಕು ಇನ್ನಾದರೂ ಕಾರ್ಯರೂಪಕ್ಕೆ ಬರುವಂಥ ಕೆಲಸ ಮಾಡಿ ಕೂಟದ ಅಧ್ಯಕ್ಷ ಚಂದ್ರು ಅವರಿಗೆ  ಸಮಸ್ತ ನೌಕರರ ಆಗ್ರಹ ಬೆಂಗಳೂರು:...

NEWSನಮ್ಮಜಿಲ್ಲೆನಮ್ಮರಾಜ್ಯ

BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ನೌಕರರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ವಿಮೆ ಮೊತ್ತದ ಚೆಕ್ಕನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿತರಿಸಿದರು....

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು

ಬೆಂಗಳೂರು: ಒಂದು ಕಡೆ ಅಧಿಕ ಪಿಂಚಣಿ ಇಲ್ಲ ಎಂದು ಇಪಿಎಫ್ಒ ಅಧಿಕಾರಿಗಳು ಬಿಎಂಟಿಸಿಗೆ ಹಿಂಬರಹ ನೀಡಿದ್ದರೆ ಮತ್ತೊಂದು ಕಡೆ ಬಜೆಟ್ ಅಧಿವೇಶನದಲ್ಲಿ ಕನಿಷ್ಠ ಪಿಂಚಣಿ ಬಗ್ಗೆ ಯಾವುದೇ...

CrimeNEWSನಮ್ಮಜಿಲ್ಲೆನಮ್ಮರಾಜ್ಯ

ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌

ಬೆಂಗಳೂರು: ಕಾರಿನ ಡೋರ್‌ಗೆ ಬೈಕ್ ಡಿಕ್ಕಿಹೊಡೆದ ಪರಿಣಾಮ ಕೆಳಗೆ ಬಿದ್ದ ಬೈಕ್‌ ಸವಾರ ಮಹಿಳೆ ಮೇಲೆ ಬಿಎಂಟಿಸಿ ಬಸ್ ಹರಿದು ಆಕೆ ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯ...

NEWSಆರೋಗ್ಯನಮ್ಮರಾಜ್ಯ

ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು

ನಾಟಿಕೋಳಿ ಸಾರು ಜತೆಗೆ ರಾಗಿ ಮುದ್ದೆ ಬಳಿಕ ಅನ್ನ ಉಂಡರೆ ಅದು ಸಿಂಪಲ್‌ ಆಗಿದ್ದರೂ ಒಳ್ಳೆ ಊಟ ಮಾಡಿದಂತೆಯೇ ಸರಿ ಎಂದುಕೊಳ್ಳುವ ನಮ್ಮ ಹಳ್ಳಿ ಹೈದರಿಗೆ ಇಂದು...

NEWSಆರೋಗ್ಯನಮ್ಮರಾಜ್ಯ

ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!

ಗಬಗಬನೆ ಊಟ ಮಾಡುವುದರಿಂದ ಹಲವಾರು ತೊಂದರೆಗಳಿವೆ. ಅವುಗಳಲ್ಲಿ ಕೆಲವನ್ನು ಇಲ್ಲಿ ನಿಮಗೆ ತಿಳಿಸಬಹಸುತ್ತಿದ್ದೇವೆ. ಹೌದು! ಗಬಗಬನೆ ಊಟ ತಿಂದಾಗ ಆಹಾರವು ಸರಿಯಾಗಿ ಜೀರ್ಣವಾಗುವುದಿಲ್ಲ. ಇದರಿಂದ ಅಜೀರ್ಣ, ಹೊಟ್ಟೆ...

NEWSನಮ್ಮಜಿಲ್ಲೆನಮ್ಮರಾಜ್ಯ

BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿಗಳು/ನೌಕರರ 2025ರ ಜವನರಿಯ ವೇತನ ಚೀಟಿ (Pay slip) ಸೇರಿದಂತೆ ಇನ್ನುಮುಂದಿನ ಎಲ್ಲ ತಿಂಗಳುಗಳ ವೇತನ ಚೀಟಿಯೂ ಆನ್-ಲೈನ್ ಮೂಲಕ...

CrimeNEWSನಮ್ಮಜಿಲ್ಲೆ

ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು

ಹಾಸನ: ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಅರೀಕೆರೆ ತಾಲೂಕಿನ ಯಾದಪುರ ಬೈಪಾಸ್‌ನಲ್ಲಿ ನಡೆದಿದೆ. ಅಪಘಾತದಲ್ಲಿ ಟಿವಿಎಸ್‌ ಮೊಪೆಡ್‌ ಸ್ಕೂಟರ್‌ನಲ್ಲಿ...

CrimeNEWSಸಿನಿಪಥ

ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ

ಬೆಂಗಳೂರು: ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಪುಟ್ಟಗೌರಿ ಮದುವೆ, ಗಿಣಿರಾಮದಂತಹ ಹಿಟ್‌ ಧಾರಾವಾಹಿಗಳನ್ನು ನೀಡಿದ್ದ ಕನ್ನಡ ಕಿರುತೆರೆಯ ನಿರ್ದೇಶಕ ಮತ್ತು ನಿರ್ಮಾಪಕ ಕೆ.ಎಸ್. ರಾಮ್​ಜೀ  ವಿರುದ್ಧ...

1 2 977
Page 1 of 977
error: Content is protected !!
LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ