NEWSಕೃಷಿನಮ್ಮರಾಜ್ಯ

ಕನ್ನುಘಟ್ಟದ ಬಳಿ ಸಾಕು ಪ್ರಾಣಿಗಳ ಭಕ್ಷಿಸುತ್ತಿದ್ದ ಹೆಣ್ಣು ಚಿರತೆ ಸೆರೆ

ತುಮಕೂರು: ಹೆಣ್ಣು ಚಿರತೆಯನ್ನು ತಿಪಟೂರು ವಲಯದ ಅರಣ್ಯ ಸಿಬ್ಬಂದಿ ಶುಕ್ರವಾರ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ತಿಪಟೂರು ತಾಲೂಕು ನೊಣವಿನಕೆರೆ ಹೋಬಳಿ ಕನ್ನುಘಟ್ಟ ಬಳಿ  ನಾಲ್ಕೈದುದಿನಗಳಿಂದ ಸಾರ್ವಜನಿಕರಿಗೆ...

NEWSನಮ್ಮಜಿಲ್ಲೆವಿಜ್ಞಾನ-ತಂತ್ರಜ್ಞಾನಶಿಕ್ಷಣ-ಸಂಸ್ಕೃತಿ

ಪಾರದರ್ಶಕವಾಗಿ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಸಿ

ತುಮಕೂರು: ಮಾರ್ಚ್ 27ರಿಂದ ಎಸ್ಎಸ್ಎಲ್‌ಸಿ  ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷೆಗಳು ಯಾವುದೇ ಲೋಪದೋಷವಿಲ್ಲದೇ ಪಾರದರ್ಶಕವಾಗಿ ನಡೆಯುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಕೇಶ್‌ ಕುಮಾರ್  ಸಲಹೆ ನೀಡಿದರು....

NEWSಆರೋಗ್ಯದೇಶ-ವಿದೇಶ

ಕೇತುಮೊಟ್ಟೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿದ ಜಿಲ್ಲಾಧಿಕಾರಿ

ಮಡಿಕೇರಿ: ಕೇತುಮೊಟ್ಟೆ ನಿರ್ಬಂಧಿತ ಪ್ರದೇಶವೆಂದು  ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪ್ರಾಥಮಿಕ ಆರೋಗ್ಯ...

NEWSಆರೋಗ್ಯನಮ್ಮಜಿಲ್ಲೆ

ಕೊರೊನಾ ವೈರಸ್ ಭೀತಿ ಹಿನ್ನೆಲೆ- ಸರ್ಕಾರಿ ಸೇವೆ ಸ್ಥಗಿತ

ಉಡುಪಿ: ಕೊರೊನಾ ವೈರಾಣು ವ್ಯಕ್ತಿಗೆ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಸರ್ಕಾರದ ಹಲವು  ಸೇವೆಗಳನ್ನು ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ. ಸ್ಥಗಿತಗೊಂಡ ಸೇವೆಗಳು...

ಆರೋಗ್ಯನಮ್ಮಜಿಲ್ಲೆಶಿಕ್ಷಣ-

ವಿದ್ಯಾರ್ಥಿನಿಯರಿಗೆ ಬಿಸಿನೀರು, ಮಾಸ್ಕ್ ಪೂರೈಕೆ

ಧಾರವಾಡ: ಜಗತ್ತಿನಾದ್ಯಂತ ಹರಡುತ್ತಿರುವ ಮಹಾಮಾರಿ ಕೊರೊನಾ ವೈರಸ್‌ ಹರಡದಂತೆ  ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿನಿಯರಿಗೆ ಮಾಸ್ಕ್ ವಿತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎನ್.ಆರ್ ....

ಕೃಷಿನಮ್ಮರಾಜ್ಯವಿಜ್ಞಾನ-ತಂತ್ರಜ್ಞಾನ

ಉದ್ಯೋಗಕ್ಕೆ ವಿಪುಲ ಅವಕಾಶ ಕಲ್ಪಿಸಿದ ಜಿಲ್ಲೆಯ ಜವಳಿ ಉದ್ಯಮ

ಚಿತ್ರದುರ್ಗ:   ಜಿಲ್ಲೆಯಲ್ಲಿ ಕೈಮಗ್ಗ ಮತ್ತು ಜವಳಿ ಉದ್ಯಮ  ಯುವಜನತೆಗೆ, ಕೌಶಲ್ಯ ಪಡೆದವರಿಗೆ ಉದ್ಯೋಗ ಸೃಷ್ಟಿಸಲು ವಿಪುಲ ಅವಕಾಶ ಕಲ್ಪಿಸುವ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಮಹತ್ವದ ಕೊಡುಗೆ...

ಆರೋಗ್ಯದೇಶ-ವಿದೇಶನಮ್ಮಜಿಲ್ಲೆ

ಸ್ವಚ್ಛತೆಗೆ ಹೆಚ್ಚು ಒತ್ತು ನೀಡಿ: ಹೋಟೆಲ್‌ ಮಾಲೀಕರಿಗೆ ಡಿಸಿ ಸಲಹೆ

ಧಾರವಾಡ: ಕೊರೊನಾ ವೈರಸ್  ನಿಯಂತ್ರಣಕ್ಕೆ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಹೋಟೆಲ್, ಖಾನಾವಳಿ, ರೆಸ್ಟೊರೆಂಟ್‍ಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ಮಾಲೀಕರು ಮತ್ತು ನಿರ್ವಾಹಕರು ಹೆಚ್ಚು ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ...

Breaking NewsNEWSದೇಶ-ವಿದೇಶನಮ್ಮರಾಜ್ಯ

ವಿಶ್ವ ಹೆಮ್ಮಾರಿ ಕೊರೊನಾ ಭೀತಿ: ಹಲವು ರೈಲುಗಳ ಸಂಚಾರಕ್ಕೆ ಮಾ.20ರಿಂದ ತಾತ್ಕಾಲಿಕ ತಡೆ

ಮೈಸೂರು:  ಕೊರೊನಾ ರೋಗಾಣು (COVID-19) ಹರಡುವಿಕೆಯ ಹಿನ್ನೆಲೆಯಲ್ಲಿ  ಕೆಲವು  ರೈಲುಗಳ ಸೇವೆಗಳನ್ನು ಸಂಪೂರ್ಣವಾಗಿ ತಾತ್ಕಾಲಿಕವಾಗಿ ಇಂದಿನಿಂದ ಮಾ.31ರವರೆಗೆ ರದ್ದುಗೊಳಿಸಿರುವುದಾಗಿ   ನೈಋತ್ಯ ರೈಲ್ವೆ, ಮೈಸೂರು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು...

CrimeNEWSದೇಶ-ವಿದೇಶನಮ್ಮರಾಜ್ಯ

ಇಂದು ಮುಂಜಾನೆ ಗಲ್ಲಿಗೇರಿದ ನಿರ್ಭಯಾ ಹಂತಕರು

ನ್ಯೂಡೆಲ್ಲಿ: ತಿಹಾರ್ ಜೈಲಿನಲ್ಲಿ ನಿರ್ಭಯಾ ಅತ್ಯಾಚಾರಿಗಳಾದ ಮುಖೇಶ್ ಸಿಂಗ್ (32), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಮತ್ತು ಅಕ್ಷಯ್ ಕುಮಾರ್ ಸಿಂಗ್ (31) ಅವರನ್ನು ಇಂದು...

ಕೃಷಿನಮ್ಮರಾಜ್ಯ

ಮಾವಿನಲ್ಲಿ ಹೀಚು ಉದುರುವುನ್ನು ತಡೆಗಟ್ಟಲು ರೈತರು ತೆಗೆದುಕೊಳ್ಳಬೇಕಾದ ಕ್ರಮ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಾವು ಒಂದು ತೋಟಗಾರಿಕಾ ಬೆಳೆಯಾಗಿದ್ದು ಪ್ರಸ್ತುತ ಹಂಗಾಮಿನಲ್ಲಿ ಮಾವಿನ ಸಂರಕ್ಷಣೆ ಕ್ರಮಗಳ ಕುರಿತು ರೈತರು ತಿಳಿಯುವುದು ಅತ್ಯವಶ್ಯಕವಾಗಿದೆ. ಪ್ರಸ್ತುತ ಹಂಗಾಮಿನಲ್ಲಿ ಅಧಿಕ ಉಷ್ಣಾಂಶ ಮತ್ತು...

1 968 969 970 977
Page 969 of 977
error: Content is protected !!
LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!