VIJAYAPATHA.IN > ವಿಜಯಪಥ > NEWS > ಸಂಸ್ಕೃತಿ > ಸಂಕಷ್ಟದಲ್ಲಿರುವ ಕಲಾವಿದರಿಗೆ ನೆರವು ನೀಡುವಂತೆ ಮನವಿ
ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅವರ ನೇತೃತ್ವದಲ್ಲಿ ಕನ್ನಡ ಅಭಿವೃಧ್ದಿ ಪ್ರಾಧಿಕಾರದ ಆಧ್ಯಕ್ಷ ಟಿ.ಎಸ್.ನಾಗಾಭರಣ, ಜಾನಪದ ಲೋಕದ ಅಧ್ಯಕ್ಷ ಟಿ ತಿಮ್ಮೇಗೌಡ, ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಶ್ರೀನಿವಾಸ ಜಿ ಕಪ್ಪಣ್ಣ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ನೆರವು ನೀಡುವಂತೆ ಕೋರಿ ಮನವಿ ಸಲ್ಲಿಸಿದರು
Related
admin.savhn
Leave a reply